ದಿನ ಭವಿಷ್ಯ : ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ
Wednesday, September 23rd, 2020ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ […]