ಆರ್‌ಎಂಎಸ್‌ಎ ನೂತನ ಕಟ್ಟಡ ಹಾಗೂ ಎನ್‌ಎಸ್‌ಎಸ್ ಘಟಕ ಉದ್ಘಾಟನೆ
Friday, December 27th, 2019ಮಡಿಕೇರಿ : ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ನೂತನ ಕಟ್ಟಡ ಹಾಗೂ ಸಭಾಂಗಣ ಉದ್ಘಾಟನೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಘಟಕದ ಉದ್ಘಾಟನಾ ಸಮಾರಂಭವು ಗುರುವಾರ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳುತ್ತಾ ಸಮಾಜ […]