ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ
Tuesday, September 21st, 2010ಬೆಂಗಳೂರು : ಚಿಕ್ಕಮಗಳೂರು ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಗೊಂಡಿದೆ. ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದು ಬೆಳಿಗ್ಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ಜೊತೆ ಮಾತುಕತೆ […]