ಕಾಂಗ್ರೆಸ್ ಅಭ್ಯರ್ಥಿ ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ : ಹರೀಶ್ ಕುಮಾರ್
Tuesday, March 26th, 2024ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ತಯಾರಿ ನಡೆದಿದ್ದು, ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆದಿದೆ. ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಗೆ ತರಬೇತಿ ನೀಡುವ ಕೆಲಸ ಮಾಡಲಾಗಿದೆ. ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಎ.3ಕ್ಕೆ ದ.ಕ. ಜಿಲ್ಲಾ […]