ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಜನಾರ್ದನ್ ನೇಮಕ
Thursday, March 7th, 2024![ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಜನಾರ್ದನ್ ನೇಮಕ](https://kannada.megamedianews.com/wp-content/uploads/2024/03/Janardhana-150x150.jpg)
ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ. ಇವರು ರುಡ್ ಸೆಟ್, ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು. ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕು ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 […]