ಅಮಿತಾಬ್‌ ಬಚ್ಚನ್‌ 75ನೇ ವಸಂತಕ್ಕೆ ಹೆಜ್ಜೆ

6:28 PM, Wednesday, October 11th, 2017
Share
1 Star2 Stars3 Stars4 Stars5 Stars
(10 rating, 2 votes)
Loading...

big-bಮುಂಬೈ: ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ 75ನೇ ವಸಂತಕ್ಕೆ ಕಾಲಿಟಿದ್ದಾರೆ. ಬಚ್ಚನ್‌ ಹುಟ್ಟುಹಬ್ಬಕ್ಕೆ ಬಾಲಿವುಡ್‌ನ ಅನೇಕ ಹಿರಿ–ಕಿರಿಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.ತಮ್ಮ ಹುಟ್ಟುಹಬ್ಬ ಆಚರಣೆಗಾಗಿ ಬಚ್ಚನ್‌ ಕುಟುಂಬ ಸಮೇತ ಮಾಲ್ಡೀವ್ಸ್‌‌ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಕಳೆದ ವರ್ಷ ಕೂಡಾ ಬಚ್ಚನ್‌ ಕುಟುಂಬದೊಂದಿಗೆ ಮಾಲ್ಡೀವ್ಸ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

big Bಬಚ್ಚನ್‌ ತಮ್ಮ ಪುತ್ರ ಅಭಿಷೇಕ್, ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯಾ ಜತೆಗೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣದೊಳಗೆ ಹೋಗುತ್ತಿರುವ ಚಿತ್ರಗಳನ್ನು ಕೆಲ ಮಾಧ್ಯಮಗಳು ಪ್ರಕಟಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English