ಗಿಡ ನೆಟ್ಟು ಪರಿಸರ ದಿನ ಆಚರಿಸಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

3:29 PM, Tuesday, June 5th, 2018
Share
1 Star2 Stars3 Stars4 Stars5 Stars
(No Ratings Yet)
Loading...

kumarswamy-3ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಪಿ ನಗರದ ತಮ್ಮ ನಿವಾಸದ ಎದುರಿನ ನಗರ ಪಾಲಿಕೆ ಉದ್ಯಾನವನದಲ್ಲಿ ಇಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ವಿಶ್ವ ಪರಿಸರ ದಿನದಂದು ಪ್ರತಿಯೊಬ್ಬರು ಪರಿಸರ ಉಳಿಸುವ ಪ್ರತಿಜ್ಞೆ ಮಾಡಬೇಕು . ಪರಿಸರ ಕಾಪಾಡಲು ನಮ್ಮ ಸರ್ಕಾರ ಪೂರ್ಣ ಪ್ರಮಾಣದ ಆದ್ಯತೆ ನೀಡುತ್ತದೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ವಾಯುವಿಹಾರಿಗಳು ಹಾಜರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English