- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಧಾರಾಕಾರ ಮಳೆ‌…ಶಾಲಾ-ಕಾಲೇಜುಗಳಿಗೆ ರಜೆ!

heavy-rain [1]ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ರಾತ್ರಿಯಿಂದ‌ ಈ ಮೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ‌ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ‌ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.