- KANNADA MEGA MEDIA NEWS :: News Coverage From Mangalore and Major Cities of India and world wide - http://kannada.megamedianews.com -

ನಾಪತ್ತೆಯಾದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ..!

kundapur [1]ಕುಂದಾಪುರ: ನಾಪತ್ತೆಯಾದ ಮಹಿಳೆ ಇಂದು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸಿಲ್ವಿಯಾ ಮಂಗಳವಾರದಂದು ನಾಪತ್ತೆಯಾಗಿದ್ದರು. ಇಂದು ಖಾಸಗಿ ತೋಟದಲ್ಲಿರುವ ಬಾವಿಯಲ್ಲಿ ಶವ ಪತ್ತೆಯಾಗಿದ್ದಾರೆ.

ಕುಂದಾಪುರ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದು, ಆತ್ಮಹತ್ಯೆ ಮಾಡಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.