ಮಾಜಿ ಪ್ರಧಾನಿ ವಾಜಪೇಯಿಗೆ ಗೀತ ನಮನ..!

3:38 PM, Friday, August 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

vajpayee-funeralನವದೆಹಲಿ: ನಿನ್ನೆ ನಿಧನರಾದ ವಾಜಪೇಯಿ ಅವರ ಅಂತ್ಯಸಂಸ್ಕಾರ ಸಂಜೆ 4 ಗಂಟೆಗೆ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ನಡೆಯಲಿದೆ. ಬೆಳಗ್ಗೆಯಿಂದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಈಡಲಾಗಿತ್ತು.

ಸುಮಾರು ಎರಡು ಗಂಟೆ ಸುಮಾರಿಗೆ ಅವರ ಪಾರ್ಥಿವ ಶರೀರದ ಅಂತಿಮಯಾತ್ರೆ ಆರಂಭಗೊಂಡಿದ್ದು, ಸಂಜೆ 3;50 ರವೇಳೆಗೆ ಸ್ಮೃತಿ ಸ್ಥಳವನ್ನ ತಲುಪಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English