ಖಾಸಗಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

5:07 PM, Wednesday, September 26th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

suspendedಮಂಗಳೂರು: ಇಲ್ಲಿನ ಕೊಡಿಯಾಲ್ ಬೈಲ್ನಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗೋವಾದ ನೆವಿಲೆ ಫೆರ್ನಾಂಡೀಸ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ. ವಿದ್ಯಾರ್ಥಿಯು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿ ಆತ್ಮಹತ್ಯೆಗೆ‌ ಕಾರಣ ತಿಳಿದುಬಂದಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English