ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ

12:22 PM, Saturday, September 29th, 2018
Share
1 Star2 Stars3 Stars4 Stars5 Stars
(No Ratings Yet)
Loading...

vedvyasa-kamathಮಂಗಳೂರು: ಸರ್ಜಿಕಲ್ ಸ್ಟ್ರೈಕ್ಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ ಆಚರಿಸಲಾಯಿತು.

ಮಂಗಳೂರಿನ ಕದ್ರಿಯಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಸೈನಿಕರು ಮೊದಲಾದವರು ಉಪಸ್ಥಿತರಿದ್ದು ಹುತಾತ್ಮ ಸೈನಿಕರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English