- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಪಿಜಿಯಲ್ಲಿ ಆತ್ಮಹತ್ಯೆ..!

ಬೆಂಗಳೂರಿನ ಕೋರಮಂಗಲದ ನಿವಾಸಿ ಶರತ್ ಬಾಬು (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶರತ್ ಬಾಬು ಮೂರನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.