ಸ್ಮಿತಾ ಠಾಕ್ರೆ ಧರ್ಮಸ್ಥಳದಲ್ಲಿ

9:30 PM, Monday, October 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

Smitha Thakreಉಜಿರೆ: ಬಾಳಾ ಸಾಹೇಬ್ ಠಾಕ್ರೆಯವರ ಕುಟುಂಬದ ಸ್ಮಿತಾ ಠಾಕ್ರೆ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಸ್ಮಿತಾ ಠಾಕ್ರೆಯವರ ಮಗ ಐಶ್ವರ್ಯ ಠಾಕ್ರೆ ಜೊತೆಗಿದ್ದರು.

ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English