ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್​​ಗೆ ಶರಣಾಗಿದೆ: ಯಡಿಯೂರಪ್ಪ

10:28 AM, Friday, October 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

yedyurappaಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಾಡಿರುವುದು ಮೈತ್ರಿಯಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ಗೆ ಶರಣಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿಯಲ್ಲಿ ಬಿಜೆಪಿಗೆ ಯಾವುದೇ ಪ್ರಾಬ್ಲಂ ಇಲ್ಲ. ರಾಮನಗರ ಮತ್ತು ಮಂಡ್ಯದಲ್ಲಿ ಫೈಟ್ ಇದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಚುನಾವಣಾ ರಾಜಕೀಯ ನಿವೃತ್ತಿಯು ಅವರ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English