- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ: ಛದ್ಮವೇಷ ಸ್ಫರ್ಧೆಯಲ್ಲಿ ರಂಜಿಸಿದ ದೇವಳ ನೌಕರರು

veerendra-hegde [1]ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳವಾರ ಎಲ್ಲೆಲ್ಲೂ ಸಂಭ್ರಮ – ಸಡಗರ. ಹಬ್ಬದ ವಾತಾವರಣ.

ದೇವಳ ನೌಕರರು ಛದ್ಮವೇಷ ಸ್ಪರ್ಧೆಯಲ್ಲಿಉತ್ಸಾಹದಿಂದ ಭಾಗವಹಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರಯ ಸ್ಫರ್ದೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

veerendra-hegde.2 [2]

veerendra-hegde.3 [3]