ಕರ್ಣಾಟಕ ಬ್ಯಾಂಕ್‌ನ ನಿವೃತ್ತ ಹಿರಿಯ ಪ್ರಬಂಧಕ ಕೆ. ರಾಜಾರಾಮ ಮಡಿ ನಿಧನ

1:24 PM, Friday, December 14th, 2018
Share
1 Star2 Stars3 Stars4 Stars5 Stars
(No Ratings Yet)
Loading...

karnataka-bankಮಂಗಳೂರು: ಕರ್ಣಾಟಕ ಬ್ಯಾಂಕ್‌ರಿಟೈರೀಸ್ ವೆಲ್‌ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಕೆ. ರಾಜಾರಾಮ ಮಡಿ (79 ವರ್ಷ) ಅಸೌಖ್ಯದಿಂದ ಡಿ. 11 ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕರ್ಣಾಟಕ ಬ್ಯಾಂಕ್‌ನ ಹಿರಿಯ ಪ್ರಬಂಧಕರಾಗಿ ನಿವೃತ್ತಿ ಹೊಂದಿದ್ದ ದಿವಂಗತರು ಪತ್ನಿ ಹಾಗೂ ಇಬ್ಬರು ಪುತ್ರರನ್ನುಅಗಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English