ಜಪಾನ್ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಳ್ವಾಸ್‌ನ ಶಿಖರ್.ವಿ. ಜೈನ್ ಆಯ್ಕೆ

11:23 AM, Thursday, March 14th, 2019
Share
1 Star2 Stars3 Stars4 Stars5 Stars
(No Ratings Yet)
Loading...

Shikar-Jainಮೂಡುಬಿದಿರೆ : ‘ಸ್ರಿಂಗ್ ಇಂರ್ಟನ್‌ಶಿಪ್ ಪ್ರೋಗ್ರಾಮ್ 2019’ ಕಾರ್ಯಕ್ರಮದ ಯೋಜನೆಯಡಿ ಜಪಾನ್ ಸರ್ಕಾರ ನೀಡುವ 80,000 ಯೆನ್ ವಿದ್ಯಾರ್ಥಿ ವೇತನಕ್ಕೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಶಿಖರ್.ವಿ. ಜೈನ್ ಆಯ್ಕೆಯಾಗಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಭಾರತದಿಂದ ಜಪಾನ್ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಎನ್ನುವ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English