ಬಂಟ್ವಾಳ: ಸಜಿಪನಡು, ಕಂಚಿನಡ್ಕ ಹಿಂದೂ ರುದ್ರಭೂಮಿಯ ಶಿವನ ವಿಗ್ರಹದ ಪೀಠದ ಮೇಲೆ ಶೂ ಧರಿಸಿ ಓಡಾಟ ನಡೆಸಿದ ಜೊತೆ ಅಸಭ್ಯರೀತಿಯಲ್ಲಿ ಟಿಕ್ ಟಾಕ್ ಮಾಡಿ ಹಿಂದೂ ಧಾರ್ಮಿಕ ಭಾವನೆ ಗಳಿಗೆ ಧಕ್ಕೆಯುಂಟು ಮಾಡಿದ್ದಾರೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಎಸ್.ಐ.ಪ್ರಸನ್ನ ನೇತ್ರತ್ವದ ತಂಡ ಕಾರ್ಯಚರಣೆ ನಡೆಸಿ ನಾಲ್ವರು ಆರೋಪಿಗಳ ಬಂದಿಸಿದ್ದಾರೆ.
ಸ್ಥಳೀಯ ಸಜೀಪ ನಿವಾಸಿಗಳಾದ ಮೊಹಮ್ಮದ್ ಮಸೂದ್, ಮೊಹಮ್ಮದ್ಅಜೀಮ್, ಮೊಹಮ್ಮದ್ ಅಬ್ದುಲ್ ಲತೀಪ್ ಹಾಗೂ ಮೊಹಮ್ಮದ್ ಅರ್ಪಾಜ್ ಬಂಧಿತ ಆರೋಪಿಗಳು.
Click this button or press Ctrl+G to toggle between Kannada and English