ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150
ಮೇಷ ರಾಶಿ
ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡದಿರುವುದು ಸೂಕ್ತ, ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ದೂರವಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದಾಗಿದೆ. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ನೀಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ ರಾಶಿಗಞಭಣಭಟವ
ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಜನರು ಮಾಡುವ ಟೀಕೆಗಳನ್ನು ನಿಮ್ಮ ಅಭಿವೃದ್ಧಿಯ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಿ. ದಂಪತಿಗಳಲ್ಲಿ ಮನಸ್ತಾಪ ಆಗುವ ಸಾಧ್ಯತೆ ಇದೆ. ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ. ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ. ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು. ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನೀವು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶ ಹಾಗೂ ಆದಾಯ ವೃದ್ಧಿಯಾಗಲಿದೆ. ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಆದು ಕೆಲವರು ಅಪಾರ್ಥ ಮತ್ತು ಅಪಹಾಸ್ಯದಿಂದ ವರ್ತಿಸಹುದಾಗಿದೆ. ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೇ ಎಂಬುದನ್ನು ಅರಿತುಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮಲ್ಲಿನ ಜಡತ್ವ ಕರಗಿ ಹೋಗಲಿದೆ. ನಿಮ್ಮ ವಿನಯದ ಸ್ವಭಾವದಿಂದ ಹೆಚ್ಚಿನ ಹೆಸರು ಸಂಪಾದನೆ ಮಾಡಲಿದ್ದೀರಿ. ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ. ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ, ಆದಷ್ಟು ಅವರನ್ನು ಸರಿಪಡಿಸಲು ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ, ಆದಷ್ಟು ಸಮಸ್ಯೆ ಪರಿಹಾರ ಹುಡುಕಿ ಮತ್ತು ಕೆಲವು ಕಾರ್ಯಗಳನ್ನು ನೀವೇ ಸ್ವತಃ ನಿಂತು ಮಾಡುವುದು ಒಳಿತು. ಸಾಲ ವಸೂಲಾತಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ. ಬರುವಂತ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವಿವೇಚನಾರಹಿತ ಹೂಡಿಕೆಗಳಿಂದ ಧನ ನಷ್ಟ ಆಗುವ ಸಂಭವ ಕಾಣಬಹುದಾಗಿದೆ. ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿಯಾಗಿ ಕಾಣಬಹುದು, ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿ ಮುನ್ನಡೆಯಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು. ಉತ್ತಮ ಆರ್ಥಿಕ ಗಳಿಕೆ ಇದ್ದರು ಸಹ ಕೆಲವೊಂದು ವಿಷಯಗಳಲ್ಲಿ ನಿಮ್ಮ ದುಡುಕುತನ ದೊಡ್ಡಪೆಟ್ಟನ್ನು ನೀಡಬಹುದಾಗಿದೆ. ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು. ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150
Click this button or press Ctrl+G to toggle between Kannada and English