ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸವಾರರನ್ನು ಓಡಿಸಿದ ಕಾಡಾನೆ

6:59 PM, Sunday, July 11th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Elephantಕಡಬ :   ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರ ನಡೆದಿದೆ.

ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English