ಹೋಂವರ್ಕ್ ಮಾಡದ್ದಕ್ಕೆ ಉಪನ್ಯಾಸಕನಿಂದ ಹಲ್ಲೆ ಆರೋಪ… ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
Wednesday, September 12th, 2018ಪುತ್ತೂರು: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯೋರ್ವನ ಕೆನ್ನೆ ಮತ್ತು ತಲೆಗೆ ಕೈಯಿಂದ ಬಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ವಿದ್ಯಾರ್ಥಿ ಈಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷದ ಡಿಪ್ಲೋಮ ವಿದ್ಯಾರ್ಥಿ, ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಕೊಡಾಜೆ ನಿವಾಸಿ ಮಹಮ್ಮದ್ ಶರೀಫ್ ಅವರ ಪುತ್ರ ಮಹಮ್ಮದ್ ಮನ್ಸೂರ್ (18) ಹಲ್ಲೆಗೊಳಗಾದ ವಿದ್ಯಾರ್ಥಿ. ಪ್ರಥಮ ಇಂಟರ್ನಲ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ ಪ್ರಶ್ನೆಗಳಿಗೆ 2 ಸಲ […]