ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಇಂದು ಈದ್-ಉಲ್-ಫಿತರ್ ಆಚರಣೆ

Friday, June 15th, 2018
edgha namaz

ಮಂಗಳೂರು : ರಂಜಾನ್ ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವೃತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ ಉದ್ದೇಶವಾಗಿದೆ. ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಇಂದು ಈದ್-ಉಲ್-ಫಿತರ್ ಬಂದಿದೆ. ಶುಕ್ರವಾರ ಮುಂಜಾನೆಯಿಂದಲೇ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬದ […]