ಮಂಗಳೂರಿನಲ್ಲಿ ಉಚ್ಚ ನ್ಯಾಯಲಯದ ಪೀಠ ಸ್ಥಾಪನೆ ಮಾಡಲು ಮುಖ್ಯಮಂತ್ರಿಯವರಿಗೆ ಮನವಿ

Wednesday, December 18th, 2024
High-court-peeta

ಮಂಗಳೂರು : ಮಂಗಳೂರಿನಲ್ಲಿ ಉಚ್ಚ ನ್ಯಾಯಲಯದ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕರರು ಹಾಗೂ ವಿಧಾನ ಪರಿಷತ್ ನ ಸದಸ್ಯರಾದ ಐವನ್ ಡಿ ಸೋಜರವರ ನೇತ್ರತ್ವದಲ್ಲಿ ವಿಧಾನ ಸಭೆ ಯ ಸಭಾದಕ್ಷರಾದ ಯು ಟಿ ಖಾದರ್ ರವರ ಸಮುಕ್ಕದಲ್ಲಿ ಮುಖ್ಯಮಂತ್ರಿಯವರಿಗೆ, ಮಂಗಳೂರು ವಕೀಲರ ಸಂಘ ದ ಪರವಾಗಿ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಸಂಘದ ಅಧ್ಯಕ್ಷರಾದ ಎಚ್ ವಿ ರಾಘವೇಂದ್ರ ಮತ್ತು ಹಿರಿಯ ವಕೀಲರಾದ ಎಂ.ಪಿ ನೊರೂಂನ್ಹ ರವರು ಕರಾವಳಿಯಲ್ಲಿ ಉಚ್ಛ ನ್ಯಾಯಲಯದ ಸಂಚಾರಿ […]