27 ಲಕ್ಷ ನಗದು ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ
Monday, December 10th, 2018ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಬೇಧಿಸಿರುವ ಮಂಗಳೂರು ನಗರದ ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ರೂ.16,57,000/- ನಗದು ಹಣ,ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ಇಳಂತಿಲ ನಿವಾಸಿ ಮಹಮ್ಮದ್ ಶಾಫಿ(26) ಹಾಗೂ ಬೆಳ್ತಂಗಡಿ ನೆಜಿಕಾರ್ ನಿವಾಸಿ ಮಹಮ್ಮದ್ ರಿಯಾಜ್(19) ಬಂಧಿತ ಆರೋಪಿಗಳು. ದಿನಾಂಕ:20-10-2018 ರಂದು ರಾತ್ರಿ 7-30 ಗಂಟೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಶ್ರೀರಾಮ […]