ಬಾಳೆಪುಣಿ ಕೊರಗರ ಕಾಲನಿಗೆ ಊರಿನ ತ್ಯಾಜ್ಯ! ಉಗ್ರ ಹೋರಾಟದ ಎಚ್ಚರಿಕೆ
Thursday, December 19th, 2024ಮಂಗಳೂರು: “ಬಂಟ್ವಾಳ ತಾಲೂಕು, ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದು ಇದರಿಂದಾಗಿ ಪರಿಸರದಲ್ಲಿ ದುರ್ವಾಸನೆ ಹರಡಿ ಮಾರಕ ರೋಗಗಳಾದ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳಿಗೆ ಇಲ್ಲಿಯ ಮಂದಿ ತುತ್ತಾಗುತ್ತಿದ್ದಾರೆ. ತಕ್ಷಣ ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ“ ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ […]