ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ : 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವು ವಿತರಣೆ
Wednesday, December 25th, 2024ಮಂಗಳೂರು : ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷೆ ಹಾಗೂ ಸಹ- ಸಂಸ್ಥಾಪಕಿ ಡಾ. ತೇಜಸ್ವಿನಿ ಅನಂತಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತಾಡಿದ ಅವರು, “ಶಿಕ್ಷಣದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳು, ವಿಶೇಷ ಚೇತನ ಮಕ್ಕಳು, ಸಾಮಾಜಿಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ […]