ಹಿರಿಯ ತುಳು ಸಾಹಿತಿ ಎಂ.ಕೆ.ಸೀತಾರಾಮ್ ಕುಲಾಲ್ ನಿಧನ
Sunday, July 28th, 2019ಮಂಗಳೂರು : ಹಿರಿಯ ತುಳು ಸಾಹಿತಿ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಕೆ.ಸೀತಾರಾಮ್ ಕುಲಾಲ್ (78) ಭಾನುವಾರ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾರಾಮ್ ಕುಲಾಲ್, ತಮ್ಮ ಸ್ವ ಗೃಹದಲ್ಲಿ ನಿಧನರಾದರು. ಇವರ ಸಾವಿನಿಂದ ತುಳು ಚಿತ್ರರಂಗ ಹಾಗೂ ತುಳು ಸಾಹಿತ್ಯ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ. ಸೀತಾರಾಮ್ ಕುಲಾಲ್ ಅವರು ಮೊದಲು ದಾಸಿ ಪುತ್ರ ಕನ್ನಡ ನಾಟಕದ ಮೂಲಕ ರಂಗ ಭೂಮಿ ಪ್ರವೇಶಿಸಿದರು. ಆ ನಂತರ ಪಗೆತ ಪುಗೆ ತುಳು ಚಲನ […]