ಪುತ್ತೂರು ಅಗ್ನಿಶಾಮಕ ಠಾಣೆಯ ಎನ್.ಸಿ.ರಾಮಚಂದ್ರ ನಾಯ್ಕಗೆ ರಾಷ್ಟ್ರಪತಿ ಪದಕ..!
Wednesday, August 15th, 2018ಮಂಗಳೂರು: 2018ನೇ ಸಾಲಿನ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ವತಿಯಿಂದ ಉತ್ತಮ ಕೆಲಸ ನಿರ್ವಹಿಸಿರುವುದಕ್ಕೆ ನೀಡಲ್ಪಡುವ ಗೌರವಾನ್ವಿತ ರಾಷ್ಟ್ರಪತಿ ಪದಕಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಅಗ್ನಿಶಾಮಕ ಠಾಣೆಯ ಎನ್.ಸಿ.ರಾಮಚಂದ್ರ ನಾಯ್ಕರವರನ್ನು ಘೋಷಿಸಲಾಗಿದೆ. ಎನ್.ಸಿ.ರಾಮಚಂದ್ರ ನಾಯ್ಕ ಅವರು 1993ರಂದು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಅಗ್ನಿಶಾಮಕ ಚಾಲಕರಾಗಿ ಸೇರ್ಪಡೆಗೊಂಡು ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಬಳಿಕ ಅಗ್ನಿಶಾಮಕ ಚಾಲಕ ಹುದ್ದೆಯಿಂದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ […]