ಕಮ್ಯೂನಿಷ್ಟ್ ಚಳುವಳಿಯ ಕಾಂ. ಲಿಂಗಪ್ಪ ಚೌಟ ಇನ್ನಿಲ್ಲ
Monday, December 2nd, 2024ಮಂಗಳೂರು : ಸಿಪಿಐಎಮ್ ಹಿರಿಯ ಸದಸ್ಯರೂ, ತನ್ನ ಕೊನೆಯ ಕಾಲಾವಧಿವರೆಗೂ ಕಮ್ಯೂನಿಷ್ಟ್ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗವಹಿಸಿರುವ ಕಾಂ. ಲಿಂಗಪ್ಪ ಚೌಟ ಬಜಾಲ್ ( 85 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನಮ್ಮನ್ನಗಲಿರುತ್ತಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಜಲ್ಲಿಗುಡ್ಡೆಯಲ್ಲಿ ಹುಟ್ಟಿ ಬೆಳೆದಿರುವ ಲಿಂಗಪ್ಪ ಚೌಟ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು, ಬೀಡಿ ಮತ್ತು ರೈತ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ಹಂಚು […]