ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ನೇಮಕ

Tuesday, December 31st, 2019
bipin

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ದೇಶದ ಮೊದಲು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೆಮಕಗೊಂಡಿದ್ದಾರೆ. 62 ವರ್ಷದ ಬಿಪಿನ್ ರಾವತ್ ಅವರು ಸೇನಾ ಮುಖ್ಯಸ್ಥರಾಗಿ ನಿವೃತ್ತಿ ಹೊಂದಲು ಒಂದು ದಿನ ಇರುವಂತೆಯೇ ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಎಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ಬಿಪಿನ್ ರಾವತ್ ಅವರಿಗೆ ಅನುಕೂಲವಾಗುವಂತೆ ಕಾನೂನು ತಿದ್ದುಪಡಿ ಮಾಡಿದೆ. ಸೇನಾ ಮುಖ್ಯಸ್ಥರ ವಯೋಮಿತಿಯನ್ನು 62ರಿಂದ 65 ವರ್ಷಕ್ಕೆ ನಿನ್ನೆ ಏರಿಸಿತ್ತು. ಕೆಲ ದಿನಗಳ ಹಿಂದಷ್ಟೇ ರಕ್ಷಣಾ […]

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ

Thursday, July 26th, 2018
police-kargil

ಮಂಗಳೂರು: ಇಂದು ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್‍ನ ಆವರಣದಲ್ಲಿ ವಾರದ ಕವಾಯತು ನಡೆಸಲಾಯಿತು ಮತ್ತು ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್‍ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, ಕಾರ್ಗಿಲ್ ವಿಜಯೋತ್ಸವ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಭರತ್ ಶೆಟ್ಟಿ ವೈ, ಶಾಸಕರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಇವರು ಮಾತನಾಡಿ ದೇಶಕ್ಕಾಗಿ ಅದೇಷ್ಟೋ ಜನ ಸೈನಿಕರು ಪ್ರಾಣವನ್ನೇ ಭಾರತಮಾತೆಗೆ ಅರ್ಪಿಸಿದ್ದರು. […]