ಕುಡುಪು ಅನಂತಪದ್ಮನಾಭ ದೇವಸ್ಥಾನ ಶಾಸ್ತ್ರೀಯವಾಗಿ ನಿರ್ಮಾಣಗೊಂಡಿದೆ: ಶ್ರೀ ಅನಂತಪದ್ಮನಾಭ ಅಸ್ರಣ್ಣ
Friday, February 23rd, 2018ಮಂಗಳೂರು: ಕುಡುಪು ಅನಂತಪದ್ಮನಾಭ ದೇವಸ್ಥಾನ ಜೀರ್ಣೋದ್ಧಾರದಿಂದ ಶಾಸ್ತ್ರಿಯವಾಗಿ ಅಚ್ಚುಕಟ್ಟಾಗಿ ಯಾವುದೇ ನ್ಯೂನ್ಯತೆ ಇಲ್ಲದೇ ನಿರ್ಮಾಣವಾದ ಕ್ಷೇತ್ರವಾಗಿದೆ. ಶ್ರೀ ಅನಂತಪದ್ಮನಾಭ ದೇವಸ್ಥಾನ ಉತ್ತಮ ಸಾನಿಧ್ಯವಿರುವ ಈ ಕ್ಷೇತ್ರ ಬಹಳ ಎತ್ತರಕ್ಕೆ ಬೆಳೆದಿದೆ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಶ್ರೀ ಅನಂತಪದ್ಮನಾಭ ಅಸ್ರಣ್ಣ ಹೇಳಿದರು. ಅವರು ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಗುರುವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಜೀರ್ಣೋದ್ಧಾರಗೊಳ್ಳುವ ಕ್ಷೇತ್ರಗಳ ಕೆಲಸವನ್ನು 108 ದಿನಗಳಲ್ಲಿ […]