ಕೋಳಿ ಫೀಡ್ ಲಾರಿಗೆ ಬೆಂಕಿ, ಚಾಲಕ ಮತ್ತು ನಿರ್ವಾಹಕರಿಗೆ ಗಂಭೀರ ಗಾಯ
Wednesday, April 29th, 2020ಬಂಟ್ವಾಳ: ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕೋಳಿ ಫೀಡ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ತಾಗಿ ಢಿಕ್ಕಿಯಾದ ಘಟನೆ ಬಂಟ್ವಾಳದ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರಿಗೂ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿನಿ ಲಾರಿಯಲ್ಲಿ ಮಂಗಳವಾರ ಬೆಳಗ್ಗೆ ಕಂದೂರಿನಿಂದ ಫೀಡ್ ಪ್ರಾಡಕ್ಟ್ ತುಂಬಿಸಿಕೊಂಡು ಹೋಗುವ ವೇಳೆ ಈ ಘಟನೆ ನಡೆದಿದ್ದು, ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ನಂತರ ಮನೆಯೊಂದರ ಕಂಪೌಂಡ್ ಗೋಡೆಗೆ ಢಿಕ್ಕಿ […]