ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ
Wednesday, December 25th, 2024ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆಗಳನ್ನು ಅಂದರೆ ಕ್ಯಾರೊಲ್‌ಗಳನ್ನು ಸುಶ್ರಾವ್ಯವಾಗಿ ಪ್ರಸ್ತುತ ಪಡಿಸಲಾಯಿತು. ಗಾಯನ ತಂಡದಲ್ಲಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆನಿಶಾ ಡಿಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್, […]