ಸ್ಕೂಟರ್ ಗೆ ಲಾರಿ ಡಿಕ್ಕಿ : ಕನ್ಯಾನ ಪರಕಜೆ ನಿವಾಸಿ ಸಾವು
Thursday, August 12th, 2021ಬಂಟ್ವಾಳ : ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ದ್ವಿಚಕ್ರ ವಾಹನ ದ ಮೂಲಕ ಸಂಚರಿಸುವ ವೇಳೆ ಬುಡೋಳಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅವರು ಬೊಳ್ನಾಡು […]