ವೆನ್ಲಾಕ್ ಆಸ್ಪತ್ರೆ ಕಾರ್ಮಿಕರಿಂದ ಜಿಲ್ಲಾ ಅಧೀಕ್ಷಕರ ಕಚೇರಿಗೆ ಮುತ್ತಿಗೆ
Saturday, November 24th, 2018ಮಂಗಳೂರು : ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ವಿನಾಃ ಕಾರಣ ಕೆಲಸದಿಂದ ವಜಾ ಮಾಡಿದ್ದು,ಅವರ ಮರು ನೇಮಕವಾಗಬೇಕು,ಹಾಗೂ ಕಾರ್ಮಿಕರಿಗೆ ಸಂಬಳ ನೀಡದೆ ಸತಾಯಿಸುತ್ತಿರುವ ಸಾಯಿ ಸೆಕ್ಯುರಿಟಿ ಸಂಸ್ಥೆ ಹಾಗೂ ಜಿಲ್ಲಾ ಅಧೀಕ್ಷಕರ ಸರ್ವಾಧಿಕಾರಿ ಧೋರಣೆ ಖಂಡಿಸಿ CITU ನೇತ್ರತ್ವದಲ್ಲಿ ಗುತ್ತಿಗೆ ಕಾರ್ಮಿಕರಿಂದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಲೈಸನ್ಸ್ ಪಡೆಯದೆ ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ವಹಿಸಿದ ಸಾಯಿ […]