ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿ, ವಾರ್ಷಿಕ ಸ್ನೇಹ ಮಿಲನ
Wednesday, January 8th, 2025ಮುಂಬಯಿ : ಕುಲಾಲ ಸಮಾಜದ ಯುವ ಸದಸ್ಯರು ಸಮಾಜದ ಹಿರಿಯರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಕಾರ್ಯನಿರತರಾಗಿದ್ದಾರೆ. ಇದೇ ರೀತಿ ನಮ್ಮ ಯುವ ಸದಸ್ಯರು ಸಂಘದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸುವಂತಾಗಲಿ. ಇದರಿಂದ ಸಂಘವು ಇನ್ನಷ್ಟು ಬಲಿಷ್ಥ ವಾಗುವುದು ಎಂದು ಕುಲಾಲ ಸಂಘ ಮುಂಬಯಿ ಯ ಅಧಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ನುಡಿದರು. ಜ. 5ರಂದು ಗೋರೆಗಾಂವ್ ಪೂರ್ವದ ಜಯಪ್ರಕಾಶ್ ನಗರದ ನಂದಾದೀಪ ವಿದ್ಯಾಲಯದ ಸಭಾಗೃಹದಲ್ಲಿ ಚರ್ಚ್ ಗೇಟ್ – ದಹಿಸರ್ ಸಮಿತಿ ಕಾರ್ಯಾಧ್ಯಕ್ಷ ಆನಂದ […]