ಪುತ್ತೂರು ಜೋಡಿ ಆತ್ಮಹತ್ಯೆ ಪ್ರೀತಿಗೆ ಯುವಕನ ತಾಯಿಯೇ ವಿಲನ್ ಆದಳು !
Saturday, December 29th, 2012ಮಂಗಳೂರು : ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಜಾ ಘಟನೆ ಪುತ್ತೂರು ಪೇಟೆಯ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕರ್ಮಲ ಎಂಬಲ್ಲಿಂದ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದ ಅವರ ವಿವಾಹಕ್ಕೆ ಯುವಕನ ಮನೆಯವರು ವಿರೋಧ ವ್ಯಕ್ತಪಡಿಸಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿ ಬರುತ್ತಿದೆ. ಚಿಕ್ಕಮುಡ್ನೂರು ಗ್ರಾಮದ ಕರ್ಮಲ ನಿವಾಸಿ ರುಕ್ಮಯ್ಯ ಗೌಡ ಅವರ ಪುತ್ರ ಚೇತನ್ (26) ಮತ್ತು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ವಿಶ್ವನಾಥ ಗೌಡ ಅವರ ಪುತ್ರಿ ನವ್ಯ […]