ಮಾರ್ಚ್ 23 ರಂದು ಮಂಗಳೂರಿನಲ್ಲಿ ‘ತೊಟ್ಟಿಲು’ ತುಳು ಚಲನಚಿತ್ರದ ಬಿಡುಗಡೆ ಸಮಾರಂಭ
Wednesday, March 21st, 2018ಮಂಗಳೂರು : ತುಳುಚಿತ್ರರಂಗದ ಬಹುನೀರೀಕ್ಷಿತ ತುಳು ಚಿತ್ರ ‘ತೊಟ್ಟಿಲು’ ಮಾರ್ಚ್ 23 ರ ಶುಕ್ರವಾರ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕ ರೋಹನ್ ಪ್ರದೀಪ್ ಅಗ್ರಾರ್ ಹೇಳಿದರು. ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಕನ್ನಡ ಚಿತ್ರಗಳಂತೆ ತುಳುವಿನಲ್ಲೂ ಪೈಪೋಟಿ ಆರಂಭವಾಗಿದ್ದು ಗುಣಮಟ್ಟದ ಚಿತ್ರಗಳು ಮಾರುಕಟ್ಟಗೆ ಬರುತ್ತಿದೆ. ‘ಮೈ ಮೂವೀ ಮೇಕರ‍್ಸ್’ ಬ್ಯಾನರಿನಡಿಯಲ್ಲಿ ನಿರ್ಮಾಣದ ಮೊದಲ ತುಳು ಚಿತ್ರ ‘ತೊಟ್ಟಿಲು’ ಮದರ್ ಸೆಂಟಿಮೆಂಟ್, ಲವ್ ಸ್ಟೋರಿ ಹಾಗೂ ಸಂಪೂರ್ಣ ಹಾಸ್ಯಮಯವಾಗಿ ಜನರನ್ನು ಮನರಂಜಿಸಲಿದೆ ಎಂದರು. ಚಿತ್ರದ ನಾಯಕ […]