ಕಂಬಳ ವೀರ ಶ್ರೀನಿವಾಸ ಗೌಡರ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ನಿಶಾಂತ್ ಶೆಟ್ಟಿ
Tuesday, February 18th, 2020ಮಂಗಳೂರು : ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಹಿಂದಿಕ್ಕುವ ಮೂಲಕ ಜಾನಪದ ಕ್ರೀಡೆ ಕಂಬಳ ಪಟು ಶ್ರೀನಿವಾಸ ಗೌಡ ಹೊಸ ಸಾಧನೆ ಮಾಡಿದ್ದರು. ಅಚ್ಚರಿ ಎಂದರೆ, ಈಗ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನೇ ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಸಾಧನೆ ಮಾಡಿದ ಯುವಕ. ವೇಣೂರಿನ ಪೆರ್ಮುಡ ಕಂಬಳದಲ್ಲಿ ನಿಶಾಂತ್ ಈ ಸಾಧನೆ ಮಾಡಿದ್ದಾರೆ. 143 ಮೀಟರ್ ದೂರವನ್ನು ನಿಶಾಂತ್ ಕೇವಲ 13.61 […]