ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗೆ 5 ಲಕ್ಷ ರೂಪಾಯಿ ದಂಡ
Saturday, December 14th, 2024ಮಂಗಳೂರು : ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರುಗಳ ಹುದ್ದೆಗೆ ನ್ಯಾಯಾಂಗ ಇಲಾಖೆಯಿಂದ ಪ್ರತಿನಿಧಿಗಳ ಆಯ್ಕೆಗೆ ದಿನಾಂಕ 26.11.2024ರೊಳಗೆ ಚುನಾವಣೆ ನಡೆಸುವಂತೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯವು ಹೊರಡಿಸಿದ ಅಜ್ಞಾಪಕ ನಿರ್ಬಂಧಕಾಜ್ಞೆಯ ಆದೇಶವನ್ನು ಪಾಲಿಸುವ ಬದಲು ಮಾನ್ಯ ಕರ್ನಾಟಕ ಹೈಕೋರ್ಟಿಗೆ ತಪ್ಪು ಮಾಹಿತಿ ನೀಡಿ ಚುನಾವಣೆ ನಡೆಸಬೇಕೆಂಬ ಆದೇಶದ ವಿರುದ್ಧ ತಡೆಯಾಜ್ಞೆ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾಧಿಕಾರಿಯ ದುರುದ್ದೇಶ ಪೂರಿತ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ […]