ಕೇಂದ್ರದ ವಿರುದ್ಧ ಕಾಂಗ್ರೆಸ್ ನ ಧನಂಜಯ ಅಡ್ಪಂಗಾಯ ತರಾಟೆ
Wednesday, April 11th, 2018ಮಂಗಳೂರು: ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಆಡಳಿತಾವಧಿಯ 2015-17ನೆ ಸಾಲಿನಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ನಡೆದ ವಂಚನೆಯನ್ನು ನಿಂಯತ್ರಿಸಲಾಗದವರು ರಾಜ್ಯಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ನ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಕಿಡಿಕಾರಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡು ವರ್ಷಗಳ ಅವಧಿಯಲ್ಲಿ ಪಿಎನ್ಬಿ, ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿರುವ ಭಾರೀ ವಂಚನೆ ಸೇರಿದಂತೆ ಒಟ್ಟು 17504 ಪ್ರಕರಣಗಳು ದಾಖಲಾಗಿವೆ. ಬ್ಯಾಂಕ್ಗಳಿಗೆ ಒಟ್ಟು […]