ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ : ಸಚಿವ ವಿ.ಸುನೀಲ್ ಕುಮಾರ್

Thursday, January 9th, 2025
V sunil-kumar

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಫೇಸ್ ಬುಕ್ ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ […]