ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕು ಗಳಲ್ಲಿ ರವಿವಾರ ಎರಡನೇ ಹಂತದ ಚುನಾವಣೆ
Saturday, December 26th, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ರವಿವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ. ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 1541 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆ ಪೈಕಿ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಕಾರಣ ರವಿವಾರ 1,500 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ […]