ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ನಿಧನಕ್ಕೆ ಪತ್ರಕರ್ತರ ನುಡಿನಮನ
Monday, February 3rd, 2025
ಮಂಗಳೂರು : ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ಟೈಮ್ಸ್ ಆಫ್ ಕುಡ್ಲದ ಪ್ರಧಾನ ಸಂಪಾದಕ ಶಶಿ ಬಂಡಿಮಾರ್ ಕಳೆದ ಬುಧವಾರ ನಿಧನ ರಾದ ಹಿನ್ನೆಲೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ ನಡೆಯಿತು.ಟೈಮ್ಸ್ ಆಫ್ ಕುಡ್ಲತುಳು ಪತ್ರಿಕೆಯ ಸಂಪಾದಕ, ನಮ್ಮ ಸಂಘದ ಸಕ್ರಿಯ ಸದಸ್ಯರಾ ಗಿದ್ದು,ತುಳು ಭಾಷೆ ಸಂಸ್ಕೃತಿಯ ಕುರಿತಾಗಿ ತನ್ನ ಪತ್ರಿಕೆಯ ಮೂಲಕ […]