ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು: ಇಪ್ಪತ್ತೈದನೆ ಪದವಿ ಪ್ರದಾನ ಸಮಾರಂಭ
Wednesday, June 12th, 2019ಉಜಿರೆ: ರೋಗಿಗಳಿಗೆ ಸಾಂತ್ವನದ ಮಾತುಗಳೊಂದಿಗೆ ಧೈರ್ಯ ಮತ್ತುಆತ್ಮವಿಶ್ವಾಸತುಂಬಿ ಅವರ ಭಯ, ಆತಂಕ ನಿವಾರಿಸಿ ರೋಗವನ್ನು ಶಮನ ಮಾಡಿಆರೋಗ್ಯರಕ್ಷಣೆ ಮಾಡುವುದು ವೈದ್ಯರಕರ್ತವ್ಯ ಮತ್ತು ಹೊಣೆಗಾರಿಕೆಯಾಗಿದೆ. ವೈದ್ಯ ವೃತ್ತಿ ಹಣ ಸಂಪಾದನೆಗಾಗಿಅಲ್ಲ. ಮಾನವೀಯತೆಯಿಂದ ಸೇವೆ ಮಾಡಲಿಕ್ಕಾಗಿ.ರೋಗಿಗಳಆರೋಗ್ಯ ಭಾಗ್ಯರಕ್ಷಣೆಗಾಗಿ ವಿವೇಚನೆಯಿಂದ ವೈದ್ಯರುಅಲೊಪತಿ ಹಾಗೂ ಪಾರಂಪರಿಕಚಿಕಿತ್ಸಾ ವಿಧಾನವನ್ನು ಬಳಸಬೇಕು ಎಂದು ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕಡಾ. ಬಿ.ಎನ್. ಗಂಗಾಧರ್ ಹೇಳಿದರು. ಅವರುಉಜಿರೆಯಲ್ಲಿಎಸ್.ಡಿ.ಎಂ.ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನಕಾಲೇಜಿನಲ್ಲಿ ಮಂಗಳವಾರ ಇಪ್ಪತ್ತೈದನೆ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ವೈದ್ಯ ವೃತ್ತಿ […]