ಕೂಳೂರು ಗುರುದ್ವಾರದಲ್ಲಿ ಗೌರವ ನಮನ ಸಲ್ಲಿಸಿದ ಸಂಸದ ಕ್ಯಾ. ಚೌಟ
Friday, December 27th, 2024ಮಂಗಳೂರು: ‘ವೀರ್ ಬಾಲ್ ದಿವಸ್’ ಅಂಗವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಪಾಲಿಕೆ ಸದಸ್ಯ ಕಿರಣ್ ಕುಮಾರ್ ಅವರೊಂದಿಗೆ ನಗರದ ಕೂಳೂರು ಕೊಟ್ಟಾರ ಚೌಕಿಯಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಹತ್ತನೇ ಸಿಖ್ ಗುರು ಗೋಬಿಂದ್ ಸಿಂಗ್ ಅವರ ಎಳೆಯ ಪುತ್ರರಾಗಿದ್ದ ಸಾಹಿಬ್ಜಾದೋಸ್ ಬಾಬಾ ಜೋರಾವರ್ ಸಿಂಗ್ ಮತ್ತು ಬಾಬಾ ಫತೇ ಸಿಂಗ್ ಅವರ ಅಪ್ರತಿಮ ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಸಂಸದ ಕ್ಯಾ. ಚೌಟ, […]