‘ಪಿಲಿಬೈಲ್ ಯಮುನಕ್ಕ’ ಚಿತ್ರದ ಪೈರಸಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವವರ ವಿರುದ್ಧ ದೂರು ದಾಖಲು
Tuesday, December 13th, 2016ಮಂಗಳೂರು: ತುಳು ನಾಡಿನ್ಯಾದಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಪಿಲಿಬೈಲ್ ಯಮುನಕ್ಕ’ ಚಿತ್ರದ ಪೈರಸಿ ಪ್ರಕರಣ ಬೆಳಕಿಗೆ ಬಂದಿದೆ. ಥಿಯೇಟರ್ನಲ್ಲಿ ದೃಶ್ಯ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವವರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಮಂಗಳೂರು ತುಳು ಕಾಮಿಡಿ ವಿಡಿಯೋಸ್ ಎನ್ನುವ ಫೇಸ್ಬುಕ್ ಪೇಜ್ನಲ್ಲಿ ಸಿನಿಮಾದ ಹಾಸ್ಯ ದೃಶ್ಯಗಳನ್ನು ಒಳಗೊಂಡ ಸುಮಾರು ಮೂರು ನಿಮಿಷಗಳ ತುಣುಕಗಳನ್ನು ಹರಿಬಿಡಲಾಗಿದೆ ಎನ್ನಲಾಗಿದೆ. ಅನುಮತಿ ಇಲ್ಲದೆ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ತಂಡ ಮಂಗಳೂರು ಬಂದರು ಠಾಣೆಯಲ್ಲಿ ದೂರು ದಾಖಲಿಸಿದೆ. ಬೆಳ್ತಂಗಡಿಯಲ್ಲೂ […]