ಅಧಿಕ ಅಥವಾ ‘ಪುರುಷೋತ್ತಮ ಮಾಸದ ಮಹತ್ವ
Tuesday, September 15th, 2020‘ಈ ವರ್ಷ 18.9.2020 ರಿಂದ 16.10.2020 ಈ ಕಾಲಾವಧಿಯಲ್ಲಿ ಅಧಿಕ ಮಾಸವಿದೆ. ಈ ಅಧಿಕ ಮಾಸ ‘ಅಧಿಕ ಆಶ್ವಯುಜ ಮಾಸವಾಗಿದೆ. ಅಧಿಕ ಮಾಸಕ್ಕೆ ಮುಂದಿನ ಮಾಸದ ಹೆಸರನ್ನು ಕೊಡುತ್ತಾರೆ, ಉದಾ. ಆಶ್ವಯುಜ ಮಾಸದ ಮೊದಲು ಬರುವ ಅಧಿಕ ಮಾಸಕ್ಕೆ ‘ಆಶ್ವಯುಜ ಅಧಿಕ ಮಾಸ ಎಂದು ಕರೆಯಲಾಗುತ್ತದೆ ಮತ್ತು ತದನಂತರ ಬರುವ ಮಾಸಕ್ಕೆ ‘ನಿಜ ಆಶ್ವಯುಜ ಮಾಸ ಎನ್ನುತ್ತಾರೆ. ಅಧಿಕ ಮಾಸ ಒಂದು ದೊಡ್ಡ ಹಬ್ಬದಂತೆ ಇರುತ್ತದೆ. ಆದುದರಿಂದ ಈ ಮಾಸದಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಾರೆ. ಮತ್ತು ‘ಅಧಿಕ […]