ಬಜರಂಗದಳದ ಮಾಜಿ ಮುಖಂಡ, “ನಮ್ಮ ಧ್ವನಿ” ಸಂಘಟನೆ ಸಂಸ್ಥಾಪಕ ಮಹೇಂದ್ರ ಕುಮಾರ್ ನಿಧನ
Saturday, April 25th, 2020ಮಂಗಳೂರು : ಬಜರಂಗದಳದ ಮಾಜಿ ಮುಖಂಡ, ಖ್ಯಾತ ಸಾಮಾಜಿಕ ಕಾರ್ಯಕರ್ತ, ಪ್ರಖರ ವಾಗ್ಮಿ ಮಹೇಂದ್ರ ಕುಮಾರ್ (47) ಶನಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹೇಂದ್ರ ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಇವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮಹೇಂದ್ರ ಕುಮಾರ್ ಮೂಲತಃ ಚಿಕ್ಕಮಗಳೂರಿನ ಕೊಪ್ಪದವರಾಗಿದ್ದು, ಈಗ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಇವರು […]